ನ.9 ಹಾಗೂ 10 ರಂದು ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಖೋಖೋ ಪಂದ್ಯಾವಳಿ ಆಯೋಜನೆ
ವಿಜಯಪುರ : ರಾಜ್ಯ ಮಟ್ಟದ ಬಾಲಕ ಮತ್ತು ಬಾಲಕಿಯರ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾವಳಿ ಇದೇ ಮೊದಲ ಬಾರಿಗೆ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎಸ್.ಎಸ್.ಪದವಿಪೂರ್ವ ಕಾಲೇಜು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನವೆಂಬರ 9 ಮತ್ತು 10…
