ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿ ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ : ನಗರದಲ್ಲಿ ನಡೆಯುತ್ತಿರುವ ಇಬ್ರಾಹಿಂಪೂರ ರೇಲ್ವೇಗೇಟ್ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ್ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ನಗರದ ಇಬ್ರಾಹಿಂಪುರ ರೇಲ್ವೆ ಗೇಟ್ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…
