Sunday, 25 October 2026 — ವೇಗದೂತ
BREAKING NEWS
News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಅಥಣಿ: ಮಾಜಿ ಪೊಲೀಸ್ ಅಧಿಕಾರಿ ಬಸವರಾಜ ಬಿಸನಕೊಪ್ಪ, ಶಶಿಕಾಂತ ಪಡಸಲಗಿ ಸೇರಿ ಮೂವರ ವಿರುದ್ಧ ಚುನಾವಣಾ ಆಯೋಗದ ಆದೇಶ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ.

Category: News

News

ಶಾಲಾ ಮಕ್ಕಳಿಗೆ ಕಂಟಕವಾದ ರಸ್ತೆ : ಸುಸ್ತಾದ ವಾರ್ಡ ಜನತೆ

ಸಿಂದಗಿ: ನಗರದ ವಾರ್ಡ ನಂ 18ನೇ ವಾರ್ಡಿನಲ್ಲಿ ಬರುವ ಮುಖ್ಯ ರಸ್ತೆಯ ಕುರಿತು ಜನರು ಹಿಡಿಶಾಪ ಹಾಕುತ್ತಿದ್ದಾರೆ. ನಗರದ ಶಾಲಾ ವಾಹನಗಳು ಹಾಗೂ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಸಂಪರ್ಕ ಕೊಂಡಿಯಾಗಿದ್ದ ನಗರದ ರಸ್ತೆ ಸಂಪೂರ್ಣ ಹದಗೇಟ್ಟಿದು ಜನರೇ ತಿರುಗಾಡಲು ತೊಂದರೆಯಾಗುತ್ತಿದೆ.…

News

ಜೀವನದಲ್ಲಿ ಸರಳತೆ ಅಳವಡಿಸಿಕೊಳ್ಳಿ ; ರಮೇಶ ಭೂಸನೂರ

ದೇವಣಗಾಂವ: ಜೀವನದಲ್ಲಿ ಸರಳತೆ ಅಳವಡಿಸಿಕೊಂಡು ಸಜ್ಜನರಾಗಿ ಬಾಳಲು ಪುರಾಣ, ಪುಣ್ಯಕಥೆಗಳು ಸಹಕಾರಿಯಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಗ್ರಾಮದ ಮಹಾಲಕ್ಷಿö್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವಿ ಪುರಾಣ ಮಂಗಲೊತ್ಸವದಲ್ಲಿ ಮಾತನಾಡುತ್ತಿದ್ದರು ಪುರಾಣಗಳು, ವೇದಗಳು, ಮಹಾಕಾವ್ಯಗಳು ನಮ್ಮ ದೇಶದ ಸಂಸ್ಕೃತಿಯನ್ನು ಹೆಚ್ಚಿಸಿವೆ.…

News

ಪರಂಪರೆಯನ್ನು ಉಳಿಸುವ ಜವಾಬ್ಧಾರಿ ಯುವಕರ ಮೇಲಿದೆ ; ಶಾಸಕ ಭೂಸನೂರ

  ದೇವಣಗಾಂವ; ಬಯಲಾಟಗಳನ್ನು ಇಂದು ಗ್ರಾಮೀಣ ಭಾಗದಲ್ಲಿ ಮಾತ್ರ ಕಾಣಲು ಸಾದ್ಯವಿದೆ ಅವುಗಳು ಅಲ್ಲಿಯ ಜನರ ಸಂಸ್ಕೃತಿಯ ಪ್ರತೀಕಗಳಾಗಿವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು. ಅವರು ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶ್ರೀಮದ್ ಗುರುಲಿಂಗೇಶ್ವರ ಬಯಲಾಟ ಮಂಡಳಿಯವರು ಹಮ್ಮಿಕೊಂಡಿದ್ದ ಭೀಮ…

News

ವಿಜಯಪುರ ಮಹಾನಗರ ಪಾಲಿಕೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ

ವಿಜಯಪುರ : ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2022ರ ಕುರಿತು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 7ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ಟೋಬರ್…

News

ಕ್ಷೇತ್ರದ ಜನರೊಂದಿಗೆ ಬನ್ನಿ ವಿನಮಯ : ಸಂಭಂಧಗಳ ಬೆಸೆಯುವ ಬನ್ನಿ ಹಬ್ಬ

ಸಿಂದಗಿ :  ಕ್ಷೇತ್ರದ ಶಾಸಕ ರಮೇಶ ಭೂಸನೂರ  ತಮ್ಮ ಸ್ವಗೃಹದಲ್ಲಿ ಪ್ರತಿ ವರ್ಷದಂತೆ ನಾಡ ದಸರಾ ಹಬ್ಬದ ನಿಮಿತ್ಯವಾಗಿ  ಬನ್ನಿ  ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ ವಿಶ್ವಕ್ಕೆ ಅಂಟಿದ ಕೋವೀಡ್ ಮಹಾಮಾರಿಯಿಂದ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿರಲಿಲ್ಲ. ಇ ಭಾರಿ…