ಬಾಲಕಾರ್ಮಿಕ ಪದ್ಧತಿ ಮೂಲೋತ್ಪಾಟನೆಯಾಗಲಿ: ನ್ಯಾ.ವೆಂಕಣ್ಣ ಬಿ.ಹೊಸಮನಿ
ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ನಿಷೇಧ ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016 ರಡಿಯಲ್ಲಿ ಸೆಕ್ಷನ 16 ಮತ್ತು…
