ನದಿತಟದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಬೇಟಿ.
ವಿಜಯಪುರ : ಉಜನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಇದರಿಂದಾಗಿ ಮುನ್ನಚ್ಚರಿಕೆಯ ಕ್ರಮ ವಹಿಸಲು, ಪ್ರವಾಹ ಭೀತಿ ಎದುರಿಸಲಿರುವ ಭೀಮಾ ನದಿಪಾತ್ರದ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೆ.17ರಂದು ಭೇಟಿ ನೀಡಿ, ಆಯಾ ಗ್ರಾಮಸ್ಥರಿಗೆ ತಿಳಿವಳಿಕೆ ಮೂಡಿಸಿದರು.…
