Friday, 23 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ

Category: News

News

ಸೆ.14ರಂದು ವಿದ್ಯುತ್ ವ್ಯತ್ಯಯ

  ವಿಜಯಪುರ :   110/11 ಕೆವಿ ಬಬಲೇಶ್ವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸೆಪ್ಟೆಂಬರ್ 14ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ 11…

News

ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಹುಲ್ ಶಿಂಧೆ

ಮುದ್ದೇಬಿಹಾಳ : ಇಂದು ವಿಜಯಪುರ ಜಿಲ್ಲಾ ಪಂಚಾಯತಿಯ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ  ರಾಹುಲ್ ಶಿಂಧೆ  ಮುದ್ದೇಬಿಹಾಳ ತಾಲ್ಲೂಕಿನ ಕಾಳಗಿ, ಯರಝರಿ, ಹುಲ್ಲೂರ ಹಾಗೂ  ಅಡವಿ ಸೋಮನಾಳ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪರಿಶೀಲಿಸಿದರು. ಪ್ರಗತಿಯಲ್ಲಿರುವ ಕಾಮಗಾರಿಗಳ…

News

ಕೋಲ್ಹಾರ ಪಶುಆಸ್ಪತ್ರೆ ಸಭಾ ಭವನ ಉಧ್ಘಾಟನೆ

ಕೋಲ್ಹಾರ : ವಿಜಯಪುರ ಜಿಲ್ಲೆಯ ಆರ್‌.ಐ.ಡಿ‌.ಎಪ್ 25‌ ಟ್ರಂಚ್ ಯೋಜನೆಯಲ್ಲಿ ಕೋಲ್ಹಾರ ಪಟ್ಟಣದಲ್ಲಿ ರೂ.43.00 ಲಕ್ಷಗಳ ಅನದಾನದಲ್ಲಿ ಪಶುಆಸ್ಪತ್ರೆ ಸಭಾ ಭವನ ಕಟ್ಟಡದ ಉಧ್ಘಾಟನೆ ಹಾಗೂ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಸಮಾರಂಭದಲ್ಲಿ ಉಧ್ಘಾಟಕರಾಗಿ ಶ್ರೀ ಶಿವಾನಂದ ಪಾಟೀಲ ಶಾಸಕರು ಬವಸನ…

News

ಅಭಿವೃದ್ಧಿಗೆ ಸಹಕಾರ ನೀಡಿದ ಬೀದಿ ಬದಿಯ ವ್ಯಾಪಾರಿಗಳು

  ಸಿಂದಗಿ : ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಶಹಾಪುರ ಪೆಟ್ರೋಲ್ ಪಂಪ್ ವರೆಗೆ ಕರ್ನಾಟಕ ಸರ್ಕಾರದ ಸಚಿವರಾಗಿದ್ದ  ದಿ.ಉಮೇಶ ಕತ್ತಿ ಹಾಗೂ ಕ್ಷೇತ್ರದ ಶಾಸಕ ರಮೇಶ ಭೂಸನೂರ  650 ಲಕ್ಷಗಳ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಅಭಿವೃದ್ಧಿಯ ಭಾಗವಾಗಿ ರಸ್ತೆ ಪಕ್ಕದಲ್ಲಿ ಅಂಗಡಿಗಳನ್ನು…

News

ಯುವಕರಿಗೆ ಅಧಿಕಾರ ಸಿಕ್ಕರೆ ಎನು ಮಾಡಬಹುದು ಎಂಬುದು ಸಾಬೀತುಪಡಿಸಲು ಅವಕಾಶ : ಶಾಸಕ ರಮೇಶ ಭೂಸನೂರ

ಗೋಲಗೇರಿ:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಗ್ರಾಮ ಪಂಚಾಯತ ಕಾರ್ಯಾಲಯ ಗೋಲಗೇರಿ ಇವರ ಾಶ್ರಯದಲ್ಲಿ ನಡೆದ  ಗ್ರಾಮ ಪಂಚಾಯತ ಕಾರ್ಯಾಲಯದ ನೂತನ ಕಟ್ಟಡ ಕಾಮಗಾರಿಯ ಭೂಮಿಪೂಜೆಯನ್ನು ಕ್ಷೇತ್ರದ ಶಾಸಕರಾದ ರಮೇಶ ಭೂಸನೂರ  ನೆರವೇರಿಸಿದರು. ಬಿಜೆಪಿ ಮುಖಂಡ ಸಂತೋಷ ಪಾಟೀಲ ಭಾಗಿಯಾಗಿ…