ಜನಪರ ಉತ್ಸವದಲ್ಲಿ ದೇಶಿಕಲೆಗಳ ಅನಾವರಣ
ವಿಜಯಪುರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೆಪ್ಟೆಂಬರ್ 24ರಂದು ವಿಜಯಪುರದಲ್ಲಿ ಆಯೋಜನೆ ಮಾಡಿದ್ದ ಜನಪರ ಉತ್ಸವವು ದೇಶಿ ಕಲೆಗಳನ್ನು ಅನಾವರಣಕ್ಕೆ ಮತ್ತೊಮ್ಮೆ ವೇದಿಕೆಯನ್ನು ಒದಗಿಸಿತು. ವಿಜಯಪುರ ನಗರದ ಆನಂದ ಮಹಲ್‌ನ ಆವರಣದಲ್ಲಿ ಆಯೋಜನೆ ಮಾಡಿದ್ದ ಜನಪರ ಉತ್ಸವಕ್ಕೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ…
