ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿಂದಗಿ: ಇಂದು ನಗರದ ತಾಲೂಕು ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಸಿಂದಗಿಯ ಶಂಭುಲಿಂಗ ಪ್ರತಿಷ್ಠಾನ ಮತ್ತು ಸಾಯಿ ಇಂಜಿನಿಯರಿಂಗ್ ಸರ್ವಿಸಸ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಂಭು…
