ಅಧಿಕಾರದ ಅನುಭವವಿಲ್ಲ ಸಹಕರಿಸಿ ಉತ್ತಮ ಆಡಳಿತ ನೀಡುವೆ ; ಶಾಸಕ ಅಶೋಕ ಮನಗೂಳಿ
ಸಿಂದಗಿ : ತಾಂಬಾ ಗ್ರಾಮದಲ್ಲಿ ಹಲವು ದಿನಗಳಿಂದ ಹೋರಾಟ ನಡೆಯುತ್ತಿದೆ ಅವರ ಬೇಡಿಕೆ ಈಡೇರಿಸುವ ಕೆಲಸ ಪ್ರಮಾಣಿಕವಾಗಿ ಮಾಡುವೆ ಎಂದು ಸಿಂದಗಿ ಮತಕ್ಷೇತ್ರದ ನೂತನ ಶಾಸಕ ಅಶೋಕ ಮನಗೂಳಿ ಹೇಳಿದರು. ಆನಂದ ಚಿತ್ರಮಂದಿರದ ಮುಂಬಾಗದಲ್ಲಿರುವ ಅವರ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ…
