ಯುವ ನೋಟ
ಚಲನಚಿತ್ರ ನಟ ವಿಶ್ವಪ್ರಕಾಶ ಬೇಸ್ಟ್ ಆಕ್ಟರ್
ವಿಜಯಪುರ : ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ “ಬೆಸ್ಟ್ ಆಕ್ಟರ್” ಅವಾರ್ಡ್ ದೊರೆತಿದೆ. ಜುಲೈ 21/2024 ರವಿವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ…
