ಜನತೆಯ ಇಪ್ಪತ್ತು ವರ್ಷದ ಕನಸು ಇಂದು ನನಸಾಗಿದೆ : ಶಾಸಕ ಅಶೋಕ ಮನಗೂಳಿ
ಲೋಕೊಪಯೋಗಿ ಇಲಾಖೆಯ 2023-24ನೇ ಸಾಲಿನ ಅಪೆಂಡಿಕ್ಸ್ -ಇ ಯೋಜನೆ ಅಡಿಯಲ್ಲಿ ಎರಡು ಪ್ಯಾಕೇಜ್ ಗಳ ಭೂಮಿ ಪೂಜೆ ನೆರವೇರಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿದರು. ಸಿಂದಗಿ : ಪಟ್ಟಣದ ಪರಿಮಿತಿಯ ಜೇವರ್ಗಿ – ಚಿಕ್ಕೋಡಿ ಜಿಲ್ಲಾ ಮುಖ್ಯ ರಸ್ತೆ 0 ಯಿಂದ…
