ನಾಳೆ ಸರ್ಕಾರದ ರೈತ ವಿರೋಧಿ ನೀತಿಗಳ ವಿರೋಧಿಸಿ ಬೃಹತ್ ಪ್ರತಿಭಟನೆ ; ರಮೇಶ ಭೂಸನೂರ
ಬಿಜೆಪಿ ಸರಕಾರ ನೀಡಿರುವ ಯೋಜನೆಗಳು ನಿಲ್ಲಿಸಿ ಗ್ಯಾರಂಟಿ ಯೋಜನೆಗಳು ನೀಡುತ್ತಿರುವುದು ಖಂಡನಾರ್ಹ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು. ಸಿಂದಗಿ : ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೆ ರೈತರಿಗೆ ನೀಡುತ್ತಿದ್ದ…
