News
ಕಿಡ್ ಜೀ ಚಿಕ್ಕಮಕ್ಕಳಿಗಾಗಿ ನೂತನ ಶಾಲೆ ಆರಂಭ
ಸಿಂದಗಿ: ನಗರದ ಬಂದಾಳ ರಸ್ತೆಯಲ್ಲಿರುವ ಶಾಂತವೀರ ನಗರದಲ್ಲಿ ನೂತನವಾಗಿ ಕಿಡ್ ಜೀ ಶಾಲೆಯನ್ನು ನೂತನ ಶಾಸಕ ಅಶೋಕ್ ಮನಗೂಳಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಚಿಕ್ಕ ಮಕ್ಕಳಿಗಾಗಿ ಒಂದು ಅತ್ಯುನ್ನತ ಸೌಲಭ್ಯವುಳ್ಳ ಶಾಲೆಯು ಪರಿಸರ ದಿನದಂದು ಸಸಿ ನೀಡಿ ಸ್ವಾಗತಿಸಿರುವುದು ಶಾಲಾ…
