24ರಂದು ಕಾಂಗ್ರೆಸ್ ಪ್ರಚಾರ ಸಭೆ
ಮೂವತ್ತು ವರ್ಷಗಳ ಕಾಲ ಒಂದೇ ಒಂದು ಪ್ರಶ್ನೆ ಕೆಳದೆ ಜಿಗಜಿಣಗಿಯವರು ತಮ್ಮ ಆಸ್ತಿ ದುಪ್ಪಟ್ಟು ಮಾಡಿಕೊಂಡರೆ ವಿನಃ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಲಿಲ್ಲ. ಎಂದು ಕಾಂಗ್ರೆಸ್ ವಕ್ತಾರ ರಾಜಶೇಖರ ಕೂಚಬಾಳ ಆಕ್ರೋಶ ವ್ಯಕ್ತಪಡಿಸಿದರು. ಸಿಂದಗಿ: ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು…
