ಯುವ ನೋಟ
ಕನ್ನಡವೆಂದರೆ ಕೇವಲ ನುಡಿ, ಭಾಷೆಯಲ್ಲ ನಾವಾಡುವ ಪ್ರತಿ ಭಾವನೆಯಾಗಿದೆ.
ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಬದುಕು ಮತ್ತು ನಮ್ಮ ಅಸ್ಮಿತೆಯಾಗಿದೆ ಎಂದು ಸಿಂದಗಿಯ ಜಿ.ಪಿ.ಪೋರವಾಲ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಾಗರಾಜ ಮುರಗೋಡ ಹೇಳಿದರು. ಸಿಂದಗಿ : ಸ್ಥಳಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧುವಾರ ಹಮ್ಮಿಕೊಂಡ…
