ಯುವ ನೋಟ
ಭಾವನಾತ್ಮಕ ಪತ್ರ ಬರೆದ ನಟ ಕಿಚ್ಚ ಸುದೀಪ್
ನಟ ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಜನ್ಮದಿನದ ಅಂಗವಾಗಿ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಪ್ರೀಯ ಸ್ನೇಹಿತರೆ.. ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ…
