State
ಕಾಂಗ್ರೇಸ್ ಅಲ್ಪ ಸಂಖ್ಯಾತರ ಬ್ಲಾಕ್ ಅದ್ಯಕ್ಷರಾಗಿ ಸಲೀಂ ಪಟೇಲ್ ಆಯ್ಕೆ.
ಸಿಂದಗಿ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪಗರಿ ಅವರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ ಅವರ ಅನುಮೋದನೆ ಹಾಗೂ ಆದೇಶದ ಮೇರೆಗೆ ಪಟ್ಟಣದ…
