News
ಸಿಂದಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಸಿಂದಗಿ : ಎರಡು ದಿನಗಳಿಂದ ಅನೇಕ ತಿರುವು ಪಡೆಯುತ್ತಿದ್ದ ಸಿಂದಗಿ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ತಾಲೂಕು ದಂಡಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಪ್ರದೀಪಕುಮಾರ ಹಿರೇಮಠ ಇವರು ನಡೆಸಿಕೋಟ್ಟರು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಶಾಂತವೀರ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್…
