ಸುಂದರ ನಗರಕ್ಕೆ ನನ್ನದೆ ಕಲ್ಪನೆಯ ಗುರಿಯಲ್ಲಿ ಕಾರ್ಯನಿರತನಾಗಿದೇನೆ ಶಾಸಕ ಅಶೋಕ ಮನಗೂಳಿ
ಸಿಂದಗಿ : ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿ ಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ ವೃತ್ತದ…
