ಮುಖ್ಯಮಂತ್ರಿಗಳ ರಾಜೀನಾಮೆಗೆ ಪ್ರಶಾಂತ ಕದ್ದರಕಿ ಆಗ್ರಹ
ಸಿಂದಗಿ: ಎಸ್.ಟಿ.ಸಮುದಾಯದ ಏಳಿಗೆಗೆ ಬಳಕೆಯಾಗಬೇಕಿದ್ದ 187ಕೋಟಿ ರೂ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದು ಲೋಕಸಭೆ ಎಲೆಕ್ಷನ್‌ನಲ್ಲಿ ಮತದಾರಿಗೆ ಆಮಿಷವಡ್ಡಲು, ಮಧ್ಯ ಹಂಚಲು, ಬಳಸಿರುವುದು ಜಗಜಾಹಿರಾಗಿದೆ. ಎಂದು ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ…
