Thursday, 22 October 2026 — ವೇಗದೂತ
BREAKING NEWS
Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ Social ಸಿಂದಗಿಯಲ್ಲಿ ಆ.23ರಂದು ಅದ್ಧೂರಿ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ News ಅಕ್ಷರದ ಅಮರ ದೀಪ ಹೆಚ್.ಟಿ. ಕುಲಕರ್ಣಿ ಅವರಿಗೆ ಇಂದು ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ News ಅತಿ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪರಿಷ್ಕರಣೆ ಕಾರ್ಯ ಯಶಸ್ವಿ: ಬಿಎಲ್‌ಒ ಗಳಿಗೆ ಸನ್ಮಾನ News News ಬಿಜೆಪಿ ಸಿಂದಗಿ ನಗರ ಅಧ್ಯಕ್ಷರಾಗಿ ಪ್ರಕಾಶ ನಂದಿಕೋಲ ಆಯ್ಕೆ ಜಿಲ್ಲೆ ಸಂಸದರ ಹೆಸರು ಕೈಬಿಟ್ಟಿದ್ದು ಉದ್ದೇಶ ಪೂರ್ವಕವಲ್ಲ; ಸಮ್ಮೇಳನ ಎಲ್ಲ ಕನ್ನಡಿಗರದ್ದು: ಹಾಸೀಂ ಪೀರ ವಾಲೀಕಾರ ಯುವ ನೋಟ ಕಟ್ಟಡ ಕಾರ್ಮಿಕರಿಗೆ ಟೀಶರ್ಟ್ ಕ್ಯಾಪ್ ವಿತರಣೆ. News ಬ್ಯಾಕೋಡ ಗ್ರಾಮದ ರೈತ ಆತ್ಮಹತ್ಯೆ

Tag: TMC

News

ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಾಂಕಿತ

ಸಿಂದಗಿ :  ಪುರಸಭೆ ಕಾರ್ಯಾಲಯದ ಚುನಾವಣೆ ನಿಮಿತ್ತ ಬಿಡಿ ಬಿಡಿಯಾಗಿ ಬರುತ್ತಿರುವ ಪುರಸಭೆ ಸದಸ್ಯರು ಈಗಾಗಲೇ  ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಶಾಂತವೀರ ಬಿರಾದಾರ ಆಗಮಿಸಿದ್ದು ಹಾಸೀಂ  ಆಳಂದ, ಭೀಮಾ ಕಲಾಲ ಈಗಾಗಲೇ ಪುರಸಭೆಯಲ್ಲಿ ಹಾಜರಾತಿ ಹಾಕಿದ್ದಾರೆ.  ಗೋಲ್ಲಾಳ ಬಂಕಲಗಿಯೊಂದಿಗೆ ಆಗಮಿಸಿದ್ದ ರಾಜಣ್ಣ…

News

ಶಾಂತವೀರ ಬಿರಾದಾರ ಅವಿರೋಧ ಆಯ್ಕೆ ನಿಶ್ಚಿತ ? ಗೊಂದಲದಲ್ಲಿ ಉಪಾಧ್ಯಕ್ಷ ಆಯ್ಕೆ

ಮಾವಂದಿರ ಮನಸ್ಸು  ಗೆಲ್ಲುವಲ್ಲಿ ಯಶಸ್ವಿಯಾದಂತೆ ಶಾಂತವೀರ ಬಿರಾದಾರ ಕಾಣುತ್ತಿದ್ದು  ಅವಿರೋಧ ಆಯ್ಕೆ ಆಗುವುದು ನಿಶ್ಚಿತ! ಸಿಂದಗಿ :  ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಜರುಗಲಿದ್ದು  ತಡರಾತ್ರಿ ವರೆಗೆ ಊರಿನ ಹೊರವಲಯದ ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ತೋಟದ…

News

ಗೌರವದಿಂದ ಹಾರಿಸಿದ ರಾಷ್ಟ್ರಧ್ವಜ ಸಾಯಂಕಾಲ ಉಲ್ಟಾ ಮಾಡಿದ್ದು ಯಾರು?

ಒಂದಿಲ್ಲೊಂದು ಅವಾಂತರದಿಂದ ಕೂಡಿದ ಸಿಂದಗಿ ಪುರಸಭೆ ಕಾರ್ಯಾಲಯದಲ್ಲಿ ಇಂದು ರಾಷ್ಟ್ರ ಧ್ವಜಕ್ಕೆ ಅವಮಾನ ನಡೆದಿರುವುದು ಬೆಳಕಿಗೆ ಬಂದಿದೆ.  ಸಿಂದಗಿ: ಪಟ್ಟಣದ ಪುರಸಭೆಯಲ್ಲಿ ಬೆಳ್ಳಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮುಖ್ಯಾಧಿಕಾರಿ ಸುರೇಶ ನಾಯಕ ಇವರ ನೇತೃತ್ವದಲ್ಲಿ ಸಿಂದಗಿಯ ಪುರಸಭೆ ಸದಸ್ಯರು ಹಾಗೂ ನಾಮ…

News

ಬಡವರ ಹಸಿವಿನ ಅರಿವು ಇಟ್ಟುಕೊಂಡು ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ ಯೋಜನೆ ತಂದರು ; ಸಚಿವ ರಹೆಮಾನ್ ಖಾನ್

ಹಿಂದಿನ ಸರಕಾರದಲ್ಲಿ ಕಾಮಗಾರಿಗಳು ಕುಂಠಿತಗೊAಡಿರುವುದು ಇಗ ಶಾಸಕರಾದ ಅಶೋಕ ನೇತೃತ್ವದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಪಟ್ಟಣಕ್ಕೆ ಸಂಭಂಧಿಸಿದಂತೆ ಪೌರಾಡಳಿತದಿಂದ ವಿಶೇಷ ಅನುದಾನ ನೀಡುವೆ ಎಂದು ಪೌರಾಡಳಿತ ಸಚಿವ ರಹೆಮಾನ್ ಖಾನ್ ಹೇಳಿದರು. ಸಿಂದಗಿ : ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹತ್ತಿರ ನಡೆಯುತ್ತಿರುವ ಇಂದಿರಾ…

News

ಪುರಸಭೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ

ಸಿಂದಗಿ : ಪಟ್ಟಣದ ಪ್ರತಿಷ್ಠಿತ ಶಾಲೆಯಾದ ಪೂಜ್ಯ ಶ್ರೀ ಚನ್ನವೀರ ಸ್ವಾಮಿ ಪ್ರೌಡ ಶಾಲೆ ಸಹಯೋಗದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಕುರಿತು ಮಾತನಾಡಿದ ಶಾಲಾ ಮುಖ್ಯಗುರುಗಳಾದ ಜಿ‌.ಜಿ.ಬಿರಾದಾರ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ನಾಶವಾಗುವುದು. ಆದರಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದು…